ದೇಶಮಧ್ಯಂತರ ಜಾಮೀನು ನಿರಾಕರಿಸಿದ ಬಾಂಬೆ ಹೈಕೋರ್ಟ್ ಆದೇಶ ಪ್ರಶ್ನಿಸಿ 'ಸುಪ್ರೀಂ' ಮೊರೆ ಹೋದ ಅರ್ನಾಬ್ ಗೋಸ್ವಾಮಿ
ಬಾಂಬೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಿಪಬ್ಲಿಕ್ ಟಿವಿ ಮುಖ್ಯ ಸಂಪಾದಕ ಅರ್ನಾಬ್ ಗೋಸ್ವಾಮಿ ಮಂಗಳವಾರ ಸುಪ್ರೀಂ ಕೋರ್ಟ್ ಮೇಟ್ಟಿಲೇರಿದ್ದಾರೆ. 2018 ರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರಿಗೆ ಮಧ್ಯಂತರ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿತ್ತು.