ಜಾಮೀನು ರದ್ದು

ಹನಿಮೂನ್ ಹಂತಕಿಗೆ ಸುಪ್ರೀಂ ಕೋರ್ಟ್ ಶಾಕ್; ಸೋನಮ್ ರಘುವಂಶಿ ಜಾಮೀನು ರದ್ದು
ಸೋನಮ್‌ಗೆ ನೀಡಲಾಗಿದ್ದ ಜಾಮೀನು ಪ್ರಶ್ನಿಸಿ ಮೇಘಾಲಯ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಎಂ. ಸುಂದ್ರೇಶ್ ಮತ್ತು ನ್ಯಾಯಮೂರ್ತಿ ಪಿ.ಬಿ. ವರಾಲೆ ಅವರನ್ನೊಳಗೊಂಡ ಸುಪ್ರೀಂ ಪೀಠ ಜಾಮೀನು ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಉದ್ಯಮಿ ಜಯ ಶೆಟ್ಟಿ ಕೊಲೆ ಪ್ರಕರಣ: ಛೋಟಾ ರಾಜನ್‌ಗೆ ನೀಡಲಾಗಿದ್ದ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್
ಸಿಬಿಐ ಪರವಾಗಿ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್ ವಿ ರಾಜು, ಈ ಪ್ರಕರಣದಲ್ಲಿ ರಾಜನ್‌ಗೆ ನೀಡಲಾದ ಜೀವಾವಧಿ ಶಿಕ್ಷೆಯನ್ನು ಹೈಕೋರ್ಟ್ ಅಮಾನತುಗೊಳಿಸಿದೆ ಎಂದು ಹೇಳಿದರು.

ನಟ ದರ್ಶನ್ ಮತ್ತೆ ಜೈಲಿಗೆ: ಸಂಪೂರ್ಣ ಕ್ರೆಡಿಟ್ ಈ ವಕೀಲರ ತಂಡಕ್ಕೆ ಸಲ್ಲಬೇಕು!
ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಹಿರಿಯ ವಕೀಲ ಸಿದ್ದಾರ್ಥ ಲೂತ್ರಾ ಮತ್ತು ಪ್ರಸನ್ನಕುಮಾರ್, ಅನಿಲ್ ಸಿ ನಿಶಾನಿ, ಡಿ.ಎಲ್, ಚಿದ್ದಾನಂದ ಅವರು ಸಿಜೆಐ ಕೋರ್ಟ್ ಮುಂದೆ ನಿಂತು ಪೋಟೋಗೆ ಪೋಸ್ ನೀಡಿದ್ದಾರೆ.

ಸುಪ್ರೀಂ ಕೋರ್ಟ್ ಜಾಮೀನು ರದ್ದು: ದರ್ಶನ್ ಗೆಳತಿ ಪವಿತ್ರಾ ಗೌಡ ಸೇರಿ ನಾಲ್ವರ ಬಂಧನ; Video
ಏಳು ಆರೋಪಿಗಳನ್ನು ಬಂಧಿಸಲು ಪಶ್ಚಿಮ ವಿಭಾಗದ ಒಂಬತ್ತು ಪೊಲೀಸ್ ತಂಡಗಳನ್ನು ರಚಿಸಲಾಗಿದೆ.

ನಟ ದರ್ಶನ್ ಜಾಮೀನು ರದ್ದು: ಸುಪ್ರೀಂ ಕೋರ್ಟ್ ತೀರ್ಪು ಬಗ್ಗೆ ರೇಣುಕಾಸ್ವಾಮಿ ಕುಟುಂಬ ಪ್ರತಿಕ್ರಿಯಿಸಿದ್ದು ಹೀಗೆ....
ಸುಪ್ರೀಂಕೋರ್ಟ್ ಗುರುವಾರ ನೀಡಿರುವ ತೀರ್ಪು ಮೃತ ರೇಣುಕಾಸ್ವಾಮಿ ಕುಟುಂಬದಲ್ಲಿ ಸಂತಸ ಮೂಡಿಸಿದೆ. ಮಗನ ಸಾವಿಗೆ ನ್ಯಾಯ ಸಿಗುವ ವಿಶ್ವಾಸ ಹೆಚ್ಚಾಗಿದೆ ಎಂದು ರೇಣುಕಾಸ್ವಾಮಿ ತಾಯಿ ರತ್ನ ಪ್ರಭಾ ಹೇಳಿದ್ದಾರೆ.

ಛತ್ರಸಾಲ್ ಸ್ಟೇಡಿಯಂ ಕೊಲೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್
ಸುಶೀಲ್ ಕುಮಾರ್ ಅವರಿಗೆ ಜಾಮೀನು ನೀಡಿ ದೆಹಲಿ ಹೈಕೋರ್ಟ್ ಮಾರ್ಚ್ 4 ರಂದು ಹೊರಡಿಸಿದ್ದ ಆದೇಶವನ್ನು ನ್ಯಾಯಾಧೀಶರಾದ ಸಂಜಯ್ ಕರೋಳ್ ಮತ್ತು ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನೊಳಗೊಂಡ ನ್ಯಾಯಪೀಠ ರದ್ದುಪಡಿಸಿದೆ.

ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್; ಮತ್ತೆ ಜೈಲು ಪಾಲು ಸಾಧ್ಯತೆ
ವಿನಯ್ ಕುಲಕರ್ಣಿ ಜಾಮೀನು ರದ್ದು ಕೋರಿ ಸಿಬಿಐ ಸಲ್ಲಿಸಿದ್ದ ಮನವಿಯನ್ನು ಪುರಸ್ಕರಿಸಿದ ಸುಪ್ರೀಂಕೋರ್ಟ್, ಶುಕ್ರವಾರ ಜಾಮೀನು ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಆರೋಪಿ ಜಾಮೀನು ಆದೇಶ ರದ್ದುಗೊಳಿಸುವಂತೆ 'ಸುಪ್ರೀಂ' ನೋಟಿಸ್
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಆರೋಪಿಯೊಬ್ಬರಿಗೆ ಜಾಮೀನು ನೀಡಿ ಕರ್ನಾಟಕ ಹೈಕೋರ್ಟ್ ಹೊರಡಿಸಿರುವ ಆದೇಶ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ, ಆರೋಪಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ಜಾಮೀನು ರದ್ದುಗೊಳಿಸುವಂತೆ ಸೂಚಿಸಿದೆ.

ಶಬರಿಮಲೆ ವಿವಾದ: ರಾಹುಲ್ ಈಶ್ವರ್ ಜಾಮೀನು ರದ್ದು, ಬಂಧನಕ್ಕೆ ಕೋರ್ಟ್ ಆದೇಶ
ಷರತ್ತುಗಳನ್ನು ಉಲ್ಲಂಘಿಸಿದ ಅಯ್ಯಪ್ಪ ಧರ್ಮ ಸೇನಾ ಅಧ್ಯಕ್ಷ ರಾಹುಲ್ ಈಶ್ವರ್ ಅವರ ಜಾಮೀನು ಅರ್ಜಿಯನ್ನು ಶನಿವಾರ...

