ದೇಶವಿಮಾನಕ್ಕೆ ಬಾಂಬ್ ಬೆದರಿಕೆ: ಜಾಮ್ನಗರದ ಸೇನಾ ವಾಯುನೆಲೆಯಲ್ಲಿ ತುರ್ತು ಭೂಸ್ಪರ್ಶ, ಎಲ್ಲೆಡೆ ತೀವ್ರ ತಪಾಸಣೆ
ರಷ್ಯಾದ ಮಾಸ್ಕೋದಿಂದ ಗೋವಾಗೆ ಬರುತ್ತಿದ್ದ ಚಾರ್ಟರ್ಡ್ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಈ ಹಿನ್ನೆಲೆಯಲ್ಲಿ ವಿಮಾನವನ್ನು ಗುಜರಾತ್ನ ಜಾಮ್ನಗರದ ಭಾರತೀಯ ವಾಯುಸೇನೆಯ ನೆಲೆಯಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ.