ಜಾರಿ

Sambhal violence: 'ಮಾಸ್ಟರ್ ಮೈಂಡ್' ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿ!
ಇತ್ತೀಚಿನ ವರ್ಗಾವಣೆ ಪ್ರಕ್ರಿಯೆಯಲ್ಲಿ ಬಿಜ್ನೋರ್‌ನ ಪೊಲೀಸ್ ವರಿಷ್ಠಾಧಿಕಾರಿಯಾಗಿ (SP) ನಿಯೋಜನೆಗೊಂಡಿರುವ ಸಂಭಲ್‌ನ ಮಾಜಿ ಎಸ್‌ಪಿ ಕೃಷ್ಣ ಕುಮಾರ್ ಬಿಷ್ಣೋಯ್ ಶುಕ್ರವಾರ ಸುದ್ದಿಗಾರರಿಗೆ ಈ ಮಾಹಿತಿ ನೀಡಿದರು.

ಯಾದಗಿರಿ: ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ, ನಿಷೇಧಾಜ್ಞೆ ಜಾರಿ
ಜಿಲ್ಲೆಯ ಸುರಪುರ ಕ್ಷೇತ್ರದ ಕೊಡೇಕಲ್ ಗ್ರಾಮದಲ್ಲಿ ಗುರುವಾರ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವಿನ ಘರ್ಷಣೆ ನಡೆದಿದ್ದರಿಂದ 2 ದಿನಗಳ ಕಾಲ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಸ್ನೇಹಲ್ ಆರ್ ಆದೇಶ ನೀಡಿದ್ದಾರೆ.

ಕೇರಳದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್! ಡಿಸೆಂಬರ್ 30 ರಿಂದ ರಾತ್ರಿ ಕರ್ಫ್ಯೂ ಜಾರಿ
ಕೇರಳದಲ್ಲಿ ಕೋವಿಡ್-19 ಪ್ರಕರಣಗಳ ಹೆಚ್ಚಳ ತಡೆಯುವ ನಿಟ್ಟಿನಲ್ಲಿ ಡಿಸೆಂಬರ್ 30 ರಿಂದ ಜನವರಿ 2ರವರಗೂ ರಾತ್ರಿ ಕರ್ಫ್ಯೂವನ್ನು ಜಾರಿಗೊಳಿಸಲಾಗಿದೆ.

ದೆಹಲಿಯಲ್ಲಿ ಸೋಮವಾರದಿಂದ ರಾತ್ರಿ ಕರ್ಫ್ಯೂ ಜಾರಿ
ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ತೀವ್ರ ರೀತಿಯ ಏರಿಕೆ ಹಿನ್ನೆಲೆಯಲ್ಲಿ ಸೋಮವಾರದಿಂದ ರಾತ್ರಿ ಕರ್ಫ್ಯೂ ಜಾರಿ ಮಾಡಲಾಗಿದೆ.

ರಾಷ್ಟ್ರೀಯ ಶಿಕ್ಷಣ ನೀತಿ-2020ನ್ನು 2023ಕ್ಕೆ ಮೊದಲು ಜಾರಿಗೆ ತರಲು ಸಾಧ್ಯವಿಲ್ಲ:ಎನ್ ಸಿಇಆರ್ ಟಿ ನಿರ್ದೇಶಕ
ಹೊಸ ಶಿಕ್ಷಣ ನೀತಿ 2020 ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಹೊಸ ಪಠ್ಯನೀತಿ 2023-24ಕ್ಕೆ ಜಾರಿಗೆ ಬರಲು ಸಾಧ್ಯವಷ್ಟೆ ಎಂದು ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಮಂಡಳಿ(ಎನ್ ಸಿಇಆರ್ ಟಿ) ನಿರ್ದೇಶಕ ಹೃಷಿಕೇಶ ಸೇನಾಪತಿ ಹೇಳುತ್ತಾರೆ.

ಡೊನಾಲ್ಡ್ ಟ್ರಂಪ್ ಬಂಧನಕ್ಕೆ 'ವಾರೆಂಟ್' ಹೊರಡಿಸಿದ ಇರಾನ್!
ವಿಶ್ವದ ದೊಡ್ಡಣ್ಣ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಂಧನಕ್ಕಾಗಿ ಇರಾನ್ ವಾರೆಂಟ್ ಹೊರಡಿಸಿದ್ದು,ಇಂಟರ್ ಪೋಲ್ ಸಹಾಯ ಕೇಳಿದೆ.

ಉಪ ಚುನಾವಣೆ: ಮತದಾನಕ್ಕೆ ಅಗತ್ಯ ಭದ್ರತೆ, ನಾಳೆಯಿಂದ ಡಿ.5ರವರೆಗೆ ನಗರದಲ್ಲಿ ನಿಷೇಧಾಜ್ಞೆ- ಭಾಸ್ಕರ್ ರಾವ್
ಬೆಂಗಳೂರಿನ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ಇದೇ 5ರಂದು ನಡೆಯಲಿರುವ ಉಪಚುನಾವಣೆಗೆ ಎಲ್ಲಾ ಅಗತ್ಯ ಭದ್ರತೆ ಒದಗಿಸಲು ಕ್ರಮಕೈಗೊಳ್ಳಲಾಗಿದ್ದು, ನಾಳೆ ಸಂಜೆ 6 ಗಂಟೆಯಿಂದ ಡಿಸೆಂಬರ್ 5ರ ಸಂಜೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ನಗರ ಪೊಲೀಸರ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ.

ಬ್ಲ್ಯಾಕ್‍ಮೇಲ್ ಪ್ರಕರಣ: ಚ.ಮೂ.ಕೃಷ್ಣಶಾಸ್ತ್ರಿಗೆ ಸುಪ್ರೀಂಕೋರ್ಟ್ ನೋಟಿಸ್
ಶ್ರೀರಾಮಚಂದ್ರಾಪುರ ಮಠಕ್ಕೆ ಬ್ಲಾಕ್‍ಮೇಲ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿರುವ ಸುಪ್ರೀಂಕೋರ್ಟ್, ಚ.ಮೂ.ಕೃಷ್ಣಶಾಸ್ತ್ರಿ, ಗಂಗಾಧರ ಶಾಸ್ತ್ರಿ, ಬಿ.ಟಿ.ವೆಂಕಟೇಶ್ ಮತ್ತು ಪದ್ಮನಾಭ ಶರ್ಮ ಅವರಿಗೆ ನೋಟಿಸ್ ಜಾರಿಗೊಳಿಸಿದೆ.

ನಟ ಸುದೀಪ್ ಗೆ ಕೋರ್ಟ್ ನಿಂದ ಸಮನ್ಸ್ ಜಾರಿ!
ಮಾರ್ಚ್ 26ರಕ್ಕಿಂತ ಮುಂಚಿತವಾಗಿ ವಿಚಾರಣೆಗೆ ಹಾಜರಾಗುವಂತೆ ಸ್ಯಾಂಡಲ್ ವುಡ್ ನಟ ಸುದೀಪ್ ಅವರಿಗೆ ಎರಡನೇ ಜೂಡಿಷಿಯಲ್ ಮ್ಯಾಜಿಸ್ಟ್ರೇಟ್ ಪ್ರಥಮ ದರ್ಜೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.

