ಜಾರಿ ನಿರ್ದೇಶನಾಲಯ ಅಧಿಕಾರಿಗಳು

ಪಶ್ಚಿಮ ಬಂಗಾಳದಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳ ಮೇಲೆ ಹಲ್ಲೆ: ಟಿಎಂಸಿ ಬೆಂಬಲಿಗರಿಂದ ಕೃತ್ಯ
ಪಶ್ಚಿಮ ಬಂಗಾಳದಲ್ಲಿ ದಾಳಿ ನಡೆಸಲು ಹೋದ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮೇಲೆಯೇ ಹಲ್ಲೆ ನಡೆದಿದೆ. ಟಿಎಂಸಿಯ ಬೆಂಬಲಿಗರಿಂದ ಈ ಕೃತ್ಯ ನಡೆದಿದೆ ಎಂದು ತಿಳಿದುಬಂದಿದೆ.

ಚಿನ್ನ ಕಳ್ಳಸಾಗಣೆ ಪ್ರಕರಣ: ತಿರುವನಂತಪುರಂ ಜೈಲಿನಲ್ಲಿ ಇಡಿ ಅಧಿಕಾರಿಗಳಿಂದ ಸ್ವಪ್ನಾ ಸುರೇಶ್ ವಿಚಾರಣೆ
ಅಕ್ರಮ ಚಿನ್ನ ಕಳ್ಳ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ತಂಡ ತಿರುವನಂತಪುರದ ಅತ್ತಾಕುಲನಗರದಲ್ಲಿರುವ ಮಹಿಳಾ ಕಾರಾಗೃಹದಲ್ಲಿ ಆರೋಪಿ ಸ್ವಪ್ನಾ ಸುರೇಶ್ ವಿಚಾರಣೆ ನಡೆಸಿದೆ.

ಪ್ರಕರಣಗಳ ಚೌಕಾಶಿ: ಇಡಿ ಅಧಿಕಾರಿಗಳ ಆರೋಪ ಅಲ್ಲಗಳೆದ ವಿಜಯ್ ಮಲ್ಯ
ತಮ್ಮ ಮೇಲಿನ ಹಲವು ಆರೋಪ ಪ್ರಕರಣಗಳಲ್ಲಿ ಕೆಲವನ್ನು ಕೈಬಿಡಬೇಕೆಂದು ಚೌಕಾಶಿ ಮಾಡಿ ಮನವಿ

