ದೇಶಭಾರತೀಯ ಸೇನೆ ದಿಟ್ಟ ಕಾರ್ಯಚರಣೆ: ತಲೆಗೆ 1 ಕೋಟಿ ರೂ ಬಹುಮಾನವಿದ್ದ ನಕ್ಸಲ್ ಪ್ರಯಾಗ್ ಮಾಂಝಿ ಸೇರಿ 8 ಮಂದಿ ಹತ್ಯೆ!
ಭದ್ರತಾ ಪಡೆಗಳು ನಕ್ಸಲರ ವಿರುದ್ಧ ಪ್ರಮುಖ ಯಶಸ್ಸನ್ನು ಸಾಧಿಸಿದ್ದು ಈ ಎನ್ಕೌಂಟರ್ನಲ್ಲಿ ಎಂಟು ನಕ್ಸಲರು ಸಾವನ್ನಪ್ಪಿದ್ದಾರೆ. ಲುಗುಬುರು ಬೆಟ್ಟದ ಪ್ರದೇಶದಲ್ಲಿ ಈ ಎನ್ಕೌಂಟರ್ ನಡೆದಿದೆ.