ಜಾರ್ಖಂಡ್ ಚುನಾವಣೆ

ಜಾರ್ಖಂಡ್ ಚುನಾವಣೆ: 'ನಾವು ಒಗ್ಗಟ್ಟಾದರೆ, ಸುರಕ್ಷಿತವಾಗಿ ಇರಬಹುದು'- OBC ಗಳಿಗೆ ಪ್ರಧಾನಿ ಮೋದಿ ಎಚ್ಚರಿಕೆ
ಬೊಕಾರೊದಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಒಬಿಸಿಗಳು, ಬುಡಕಟ್ಟು ಜನಾಂಗದವರು ಮತ್ತು ದಲಿತರ ನಡುವೆ ಒಗ್ಗಟ್ಟು ಇಲ್ಲದಿರುವವರೆಗೆ, ಕೇಂದ್ರದಲ್ಲಿ ಕಾಂಗ್ರೆಸ್ ಕೇಂದ್ರದಲ್ಲಿ ಸರ್ಕಾರ ರಚಿಸುತ್ತಲೇ ಇತ್ತು.

ಬಡವರ ಲೂಟಿ ಮಾಡಲೆಂದೇ ಹೊಸ ತೆರಿಗೆ ವ್ಯವಸ್ಥೆ ರಚನೆ: ಮೋದಿ ಸರ್ಕಾರದ ವಿರುದ್ಧ Rahul Gandhi ವಾಗ್ದಾಳಿ!
ಭಾರತೀಯ ತೆರಿಗೆ ರಚನೆಯು ಬಡವರನ್ನು ಲೂಟಿ ಮಾಡುವುದಾಗಿದೆ. ಅದಾನಿ ನಿಮಗೆ ಸಮಾನವಾದ ತೆರಿಗೆಯನ್ನು ಪಾವತಿಸುತ್ತಾರೆ. ಲಕ್ಷ ಕೋಟಿ ಬೆಲೆ ಬಾಳುವ ಧಾರವಿ ಭೂಮಿಯನ್ನು ಅವರಿಗೆ ಹಸ್ತಾಂತರಿಸಲಾಗುತ್ತಿದೆ.

ಜೆಎಂಎಂ-ಕಾಂಗ್ರೆಸ್ ಮೈತ್ರಿ 'ಒಳನುಸುಳುಕೋರ ಬಂಧ', 'ಮಾಫಿಯಾದ ಗುಲಾಮ': ಪ್ರಧಾನಿ ಮೋದಿ ವಾಗ್ದಾಳಿ
ಜಾರ್ಖಂಡ್‌ನಲ್ಲಿ ಸಮ್ಮಿಶ್ರ ನಾಯಕರು ನಡೆಸುತ್ತಿರುವ ಹಗರಣಗಳು ಈಗ ಉದ್ಯಮದ ರೂಪವನ್ನು ಪಡೆದಿವೆ. ಭ್ರಷ್ಟಾಚಾರವು ಗೆದ್ದಲು ಉಳುಗಳಂತೆ ರಾಜ್ಯವನ್ನು ನುಂಗುತ್ತಿದೆ.

ಜಾರ್ಖಂಡ್ ಚುನಾವಣೆ: ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆ, ಸಿಎಂ ಹೇಮಂತ್ ಸೊರೇನ್ ಆಪ್ತರಿಗೆ ಟಿಕೆಟ್!
ಸೀತಾ ಸೊರೇನ್ ಜಮ್ತಾರಾದಿಂದ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಈ ಪಟ್ಟಿಯಲ್ಲಿ ಜಗನಾಥಪುರದಿಂದ ಗೀತಾ ಕೋಡಾ ಮತ್ತು ಗುಮ್ಲಾದಿಂದ ಸ್ಪರ್ಧಿಸುತ್ತಿರುವ ಕೇಂದ್ರದ ಮಾಜಿ ಸಚಿವ ಸುದರ್ಶನ್ ಭಗತ್ ಅವರ ಹೆಸರೂ ಇದೆ.

ಎನ್‌ಆರ್‌ಸಿಗೆ 2024 ಗಡುವು, ಅಷ್ಟರಲ್ಲಿ ಎಲ್ಲಾ ಅತಿಕ್ರಮಣಕಾರರನ್ನು ಹೊರಹಾಕುವುದು ಖಚಿತ: ಅಮಿತ್ ಶಾ
ದೇಶಾದ್ಯಂ ಎನ್‌ಆರ್‌ಸಿಯನ್ನು ಜಾರಿಗೆ ತರಲು 2024 ರ ಗಡುವನ್ನು ಹಾಕಿಕೊಳ್ಲಲಾಗಿದೆ ಎಂದು ಕೇಂದ್ರ ಗೃಹ ಸಚಿವ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ., ಮುಂದಿನ ಸಾರ್ವತ್ರಿಕ ಚುನಾವಣೆಗೆ ಮುನ್ನ "ಪ್ರತಿಯೊಬ್ಬ" ಒಳನುಸುಳುಲ್ಕೋರರನ್ನು ಗುರುತಿಸಿ ಹೊರಹಾಕಲಾಗುವುದು ಎಂದು ಅವರು ನುಡಿದರು.

ಕುಖ್ಯಾತ ಮಾವೋವಾದಿ ಕುಂದನ್ ಪಹನ್‌ಗೆ ಜೈಲಿನಿಂದಲೇ ವಿಧಾನಸಭೆಗೆ ಸ್ಪರ್ಧಿಸಲು ಅವಕಾಶ ನೀಡಿದ ಎನ್‌ಐಎ
ಕುಖ್ಯಾತ ಮಾವೋವಾದಿ ಕುಂದನ್ ಪಹಾನ್ ಗೆ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಎನ್‌ಐಎ ವಿಶೇಷ ನ್ಯಾಯಾಲಯ ಅನುಮತಿ ನೀಡಿದೆ.

