ದೇಶಜಾರ್ಖಂಡ್: ಅಂತಿಮ ಹಂತದ ಮತದಾನ ಮುಕ್ತಾಯ, ಶೇ 62.77ರಷ್ಟು ಮತದಾನ, ಡಿ. 23ಕ್ಕೆ ಫಲಿತಾಂಶ
ಜಾರ್ಖಂಡ್ ವಿಧಾನಸಭೆಯ ಐದನೇ ಹಾಗೂ ಅಂತಿಮ ಹಂತದ ಚುನಾವಣೆಯಲ್ಲಿ ಶುಕ್ರವಾರ16 ಕ್ಷೇತ್ರಗಳಿಗೆ ಮತದಾನ ನಡೆದಿದ್ದು, ಮಧ್ಯಾಹ್ನ 3ಗಂಟೆಗೆ ಮತದಾನ ಕೊನೆಗೊಂಡ 5 ಕ್ಷೇತ್ರಗಳಲ್ಲಿ ಸರಾಸರಿ ಶೇ 62.77ರಷ್ಟು ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ.