ದೇಶಜಾರ್ಖಂಡ್ ನಲ್ಲಿ ದ್ವೇಷ ಭಾವನೆ ತುಂಬಿದ ಭಾಷಣ: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮ ವಿರುದ್ಧ ECI ಗೆ ಇಂಡಿಯಾ ಬ್ಲಾಕ್ ದೂರು
ಭಾರತೀಯ ಚುನಾವಣಾ ಆಯೋಗ ಮತ್ತು ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿಗೆ ದೂರು ಸಲ್ಲಿಸಿದ್ದು, ರಾಷ್ಟ್ರೀಯ ಜನತಾ ದಳ (RJD), ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (Marxist-Leninist), ಕಾಂಗ್ರೆಸ್ ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾ (JMM) ಪ್ರತಿನಿಧಿಗಳು ದೂರು ಸಲ್ಲಿಸಿದ್ದಾರೆ.