ದೇಶಜಾರ್ಖಂಡ್ ಪರೀಕ್ಷೆ ವಿವಾದ: 18ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ: BJPಯಿಂದ ರಾಜ್ಯವ್ಯಾಪಿ ಬಂದ್, ABVP ಕಾರ್ಯಕರ್ತರು ವಶಕ್ಕೆ..!
JPSC-JSSC ವೇದಿಕೆಯಡಿ ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳು ಹಾಗೂ ಜಾರ್ಖಂಡ್ ಸರ್ಕಾರದ ನಡುವೆ ಭಾನುವಾರ ನಡೆದ ಆರನೇ ಸುತ್ತಿನ ಮಾತುಕತೆಯೂ ಯಾವುದೇ ಒಮ್ಮತಕ್ಕೆ ಬರದೆ ವಿಫಲವಾಗಿದೆ.