ದೇಶJharkhand: ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಭೇಟಿಯಾಗಿ, ನೇಮಕಾತಿ ಪರೀಕ್ಷೆ ವಿವಾದ ಬಗೆಹರಿಸಿ; ಸಿಎಂ ಸೊರೆನ್ಗೆ ರಾಹುಲ್ ಗಾಂಧಿ ಮನವಿ
ಯುವಜನರೇ ದೇಶದ ಭವಿಷ್ಯ ಎಂದು ಒತ್ತಿಹೇಳಿದ ಗಾಂಧಿ, ವಿದ್ಯಾರ್ಥಿಗಳ ಮಾತುಗಳನ್ನು ಆಲಿಸಿ, ಬಿಕ್ಕಟ್ಟನ್ನು ಬಗೆಹರಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸೊರೆನ್ ಅವರನ್ನು ಒತ್ತಾಯಿಸಿದ್ದಾರೆ.