ಜಾರ್ಖಂಡ್ನ ಕಾಂಗ್ರೆಸ್ ಶಾಸಕಿಯೊಬ್ಬರು ಬುಧವಾರ ಗೊಡ್ಡಾ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯೊಂದರಲ್ಲಿ ಹದಗೆಟ್ಟ ಕೆಸರು ತುಂಬಿದ ನೀರಿನ ಗುಂಡಿಯಲ್ಲಿ ಕುಳಿತು ವಿಭಿನ್ನವಾಗಿ ಪ್ರತಿಭಟಿಸಿದರು.