ಜಾರ್ಖಂಡ್ ಹೈಕೋರ್ಟ್

ಜಾರ್ಖಂಡ್: 'ಮಿತಿ ಮೀರಬೇಡಿ, ನ್ಯಾಯಾಂಗದ ಬಗ್ಗೆ ದೇಶ ಹೊತ್ತಿ ಉರೀತಿದೆ'; ಹೈಕೋರ್ಟ್ ಜಡ್ಜ್ ಗೇ ಝಾಡಿಸಿದ ವಕೀಲ! Video
ನ್ಯಾಯಾಲಯ ವಕೀಲ ತಿವಾರಿ ಅವರಿಗೆ ಮೂರು ವಾರಗಳಲ್ಲಿ ನ್ಯಾಯಾಂಗ ನಿಂದನೆ ಪ್ರಕರಣದ ಸಂಬಂಧ ತಮ್ಮ ಪ್ರತಿಕ್ರಿಯೆಯನ್ನು ಸಲ್ಲಿಸುವಂತೆ ಸೂಚಿಸಿದೆ.

ಮಾನನಷ್ಟ ಮೊಕದ್ದಮೆ: ಬಂಧನ ವಾರಂಟ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ರಾಹುಲ್ ಗಾಂಧಿ
ರಾಹುಲ್ ಗಾಂಧಿ ಅವರು ತಮ್ಮ ವಿರುದ್ಧ ವಿಶೇಷ ಕೋರ್ಟ್ ಹೊರಡಿಸಿರುವ ಬಂಧನ ವಾರಂಟ್ ಅನ್ನು ರದ್ದುಗೊಳಿಸುವಂತೆ ಕೋರಿದ್ದಾರೆ.

ಹೇಮಂತ್ ಸೊರೆನ್‌ಗೆ ಬಿಗ್ ರಿಲೀಫ್; ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಿದ ಹೈಕೋರ್ಟ್
ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ನೀಡಲು ಜಾರಿ ನಿರ್ದೇಶನಾಲಯಕ್ಕೆ ನ್ಯಾಯಾಲಯ ಒಂದು ವಾರ ಕಾಲಾವಕಾಶ ನೀಡಿದೆ.

ಹೇಮಂತ್ ಸೊರೆನ್ ಗೆ ಜಾಮೀನು: ಇಡಿ ಮೇಲ್ಮನವಿ ವಜಾ, ಹೈಕೋರ್ಟ್ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್!
ಜಾರ್ಖಂಡ್ ಹೈಕೋರ್ಟ್ ತೀರ್ಪನ್ನು ನ್ಯಾಯಮೂರ್ತಿ ಬಿ. ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಕೆವಿ ವಿಶ್ವನಾಥನ್ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠ ಎತ್ತಿ ಹಿಡಿದಿದೆ.

ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ: ಜಾರ್ಖಂಡ್ ಹೈಕೋರ್ಟ್‌ನಿಂದ ರಾಹುಲ್ ಗಾಂಧಿಗೆ ಬಿಗ್ ರಿಲೀಫ್
ಮಾನಹಾನಿ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ನೀಡಿದ ಜಾರ್ಖಂಡ್ ಹೈಕೋರ್ಟ್, ಜೂನ್ 13ರವರೆಗೆ ಅವರ ವಿರುದ್ಧ ಸಂಸದ-ಶಾಸಕ ನ್ಯಾಯಾಲಯದಲ್ಲಿ (ಎಂಪಿ-ಎಂಎಲ್ಎ ನ್ಯಾಯಾಲಯ) ವಿಚಾರಣೆಗೆ ತಡೆಯಾಜ್ಞೆ ನೀಡಿದೆ.

ಜಾರ್ಖಂಡ್: ಮಕ್ಕಳ ಸಹಾಯವಾಣಿಗೆ ಕರೆ ಮಾಡಿ ಸ್ನೇಹಿತೆಯ ಬಾಲ್ಯವಿವಾಹ ತಡೆದ ಬಾಲಕಿ!
ಜಾರ್ಖಂಡ್‌ನ ಕೊಡೆರ್ಮಾದಲ್ಲಿ 13 ವರ್ಷದ ಬಾಲಕಿ ತನ್ನ ಸ್ನೇಹಿತೆಯ ಬಾಲ್ಯವಿವಾಹವನ್ನು ತಡೆದ ಘಟನೆ ನಡೆದಿದೆ. ಈ ಬಾಲಕಿ ಧೈರ್ಯ ಮಾಡಿ ಸ್ಥಳೀಯ ಅಧಿಕಾರಿಗಳಿಗೆ ತಿಳಿಸಿದ್ದಾಳೆ.

ಭಾರತ-ನ್ಯೂಜಿಲೆಂಡ್ 2ನೇ ಟಿ20 ಪಂದ್ಯ ನಡೆಯೋದು ಡೌಟ್: ಹೈಕೋರ್ಟ್ ನಲ್ಲಿ ಅರ್ಜಿ
ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯುತ್ತಿರುವ ಟಿ20 ಕ್ರಿಕೆಟ್ ಸರಣಿಯ ಎರಡನೇ ಪಂದ್ಯದ ಮೇಲೆ ಕಾರ್ಮೋಡ ಕವಿದಿದೆ.

ಧನ್ಬಾಗ್ ನ್ಯಾಯಧೀಶರ ಹಿಟ್-ರನ್ ಪ್ರಕರಣ: ಸಿಬಿಐಗೆ ಜಾರ್ಖಂಡ್ ಹೈಕೋರ್ಟ್ ತರಾಟೆ
ಧನ್ಬಾಗ್ ನ ಹಿಟ್&ರನ್ ಪ್ರಕರಣದಲ್ಲಿ ಸಿಬಿಐ ಚಾರ್ಜ್ ಶೀಟ್ ಗೆ ಸಂಬಂಧಿಸಿದಂತೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಜಾರ್ಖಂಡ್ ಹೈಕೋರ್ಟ್ ತನಿಖಾ ಸಂಸ್ಥೆಯನ್ನು ತರಾಟೆಗೆ ತೆಗೆದುಕೊಂಡಿದೆ.

ಮೇವು ಹಗರಣ: ಲಾಲು ಯಾದವ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ಮೇವು ಹಗರಣದ ಆರೋಪದಲ್ಲಿ ಜೈಲು ಸೇರಿರುವ ಬಿಹಾರದ ಮಾಜಿ ಮುಖ್ಯಮಂತ್ರಿ, ಆರ್‌ಜೆಡಿ ವರಿಷ್ಠಲಾಲು ಪ್ರಸಾದ್ ಯಾದವ್ ಅವರಿಗೆ ದೊಡ್ಡ ಹಿನ್ನಡೆಯಾಗಿದೆ. ಜಾರ್ಖಂಡ್ ಹೈಕೋರ್ಟ್ ಶುಕ್ರವಾರ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ನವೆಂಬರ್ 27 ರವರೆಗೆ ಮುಂದೂಡಿದೆ.

