ದೇಶJharkhand Encounter: ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧ ಹುತಾತ್ಮ; ನಕ್ಸಲರ ವಿರುದ್ಧ ಮುಂದುವರೆದ ಕಾರ್ಯಾಚರಣೆ
ನಕ್ಸಲರು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ಓರ್ವ ಯೋಧ ಗಾಯಗೊಂಡಿದ್ದಾರೆ. ಗಾಯಗೊಂಡ ಯೋಧನನ್ನು ಮೇದಿನಿರೈ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ.