ದೇಶಬಿಜೆಪಿ ಆಳ್ವಿಕೆಯ ರಾಜ್ಯಗಳ ಸಂಖ್ಯೆ ಇಳಿಕೆ: ಒಂದೇ ವರ್ಷದಲ್ಲಿ 5 ರಾಜ್ಯಗಳ ಕಳೆದುಕೊಂಡ ಕಮಲ ಪಾಳಯ
ಜಾರ್ಖಾಂಡ್ ವಿಧಾನಸಬೆ ಚುನಾವಣೆಯಲ್ಲಿ ಬಿಜೆಪಿ ಸೋಲುವುದರೊಂದಿಗೆ ಕಳೆದ 1 ವರ್ಷದಲ್ಲಿ 5 ರಾಜ್ಯಗಳು ಬಿಜೆಪಿಯ ಕೈಯಿಂದ ಜಾರಿದಂತಾಗಿದೆ. ಇದರಿಂದಾಗಿ ಈ ಸತತ ಸೋಲುಗಳು ಬಿಜೆಪಿ ಪಾಳಯಕ್ಕೆ ಭವಿಷ್ಯದಲ್ಲಿ ಎಚ್ಚರಿಕೆ ಗಂಟೆಯಾಗಿವೆ ಎಂದೇ ಹೇಳಲಾಗುತ್ತಿದೆ.