ದೇಶರಾಂಚಿಯಲ್ಲಿ ಇಡಿ ದಾಳಿ: ಜಾರ್ಖಂಡ್ ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿ 25 ಕೋಟಿ ರೂ. ಹಣ ವಶಕ್ಕೆ!
ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ರಾಂಚಿಯ ಹಲವು ಸ್ಥಳಗಳಲ್ಲಿ ಸೋಮವಾರ ದಾಳಿ ನಡೆಸಿದ್ದು, ಜಾರ್ಖಂಡ್ ಸಚಿವ ಅಲಂಗೀರ್ ಆಲಂ ಅವರ ಕಾರ್ಯದರ್ಶಿ ಸಂಜೀವ್ ಲಾಲ್ ಅವರ ಮನೆಯಲ್ಲಿ ದಾಖಲೆ ಇಲ್ಲದ 25 ಕೋಟಿ ರೂ ಹಣವನ್ನು ವಶಪಡಿಸಿಕೊಂಡಿದ್ದಾರೆ.