ದೇಶಮಣಿಪುರ ಹಿಂಸಾಚಾರ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಧ್ಯಪ್ರವೇಶಕ್ಕೆ ಜಾರ್ಖಾಂಡ್ ಸಿಎಂ ಆಗ್ರಹ
ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಮಧ್ಯಪ್ರವೇಶಿಸಿ ಈಶಾನ್ಯ ರಾಜ್ಯದಲ್ಲಿ ಶಾಂತಿ ಮರುಸ್ಥಾಪಿಸುವಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಜಾರ್ಖಾಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ಆಗ್ರಹಿಸಿದ್ದಾರೆ.