ಕ್ರಿಕೆಟ್RCB vs DC: ಎಬಿ ಡಿವಿಲಿಯರ್ಸ್ ನೆನಪಿಸಿದ ಆರ್ಸಿಬಿ ಆಟಗಾರ್ತಿ ಜಾರ್ಜಿಯಾ ವಾರೆಹಮ್, ವಿಡಿಯೋ ವೈರಲ್
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಪಿನ್ ಬೌಲರ್ ಜಾರ್ಜಿಯಾ ವಾರೆಹಮ್ ಅವರು ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಉತ್ತಮ ಫೀಲ್ಡಿಂಗ್ ಮೂಲಕ ಎಬಿ ಡಿವಿಲಿಯರ್ಸ್ ಅವರನ್ನು ನೆನಪಿಸುವಂತೆ ಮಾಡಿದರು.