ಕ್ರಿಕೆಟ್'ನನ್ನನ್ನು ರೋಹಿತ್ ಶರ್ಮಾ, ಜಾರ್ಜ್ ಕ್ಲೂನಿ ಎಂದು ತಪ್ಪಾಗಿ ಭಾವಿಸಿದ್ದರು': ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ
2007ರ ಸೆಪ್ಟೆಂಬರ್ನಲ್ಲಿ ಎಂಎಸ್ ಧೋನಿ ನೇತೃತ್ವದಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಭಾರತ ಮೊದಲ ಟಿ20 ವಿಶ್ವಕಪ್ ಗೆದ್ದಾಗ ಸಿಂಗ್ ಏಳು ಪಂದ್ಯಗಳಲ್ಲಿ 12 ವಿಕೆಟ್ಗಳನ್ನು ಕಬಳಿಸಿದ್ದರು.