ಜಾರ್ಜ್ ಫ್ಲೋಯ್ಡ್

ಕಪ್ಪು ವರ್ಣೀಯನ ಹತ್ಯೆ: ವೈಟ್'ಹೌಸ್ ಎದುರು ಭುಗಿಲೆದ್ದ ಪ್ರತಿಭಟನೆ; ಗುಪ್ತ ಬಂಕರ್ ನಲ್ಲಿ ಟ್ರಂಪ್'ರನ್ನು ಮುಚ್ಚಿಟ್ಟ ಸಿಬ್ಬಂದಿಗಳು!
ಅಮೆರಿಕಾದಲ್ಲಿ ಕಪ್ಪು ವರ್ಣೀಯನ ಜಾರ್ಜ್ ಫ್ಲೋಯ್ಡ್ ಹತ್ಯೆ ಪ್ರಕರಣ ಅರಾಜಕತೆಯನ್ನೇ ಸೃಷ್ಟಿ ಮಾಡಿದೆ. ಫ್ಲೋಯ್ಡ್ ಸಾವು ಖಂಡಿಸಿ ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ನಡುವಲ್ಲೇ ಈ ಪ್ರತಿಭಟನೆ ಶ್ವೇತಭವನವನ್ನೂ ತಲುಪಿದ್ದು...

ಕಪ್ಪು ವರ್ಣೀಯನ ಹತ್ಯೆ: ಅಮೆರಿಕಾದಲ್ಲಿ ವ್ಯಾಪಕ ಹಿಂಸಾಚಾರ, ದುಷ್ಕರ್ಮಿಗಳಿಂದ ಸಿಕ್ಕ ಸಿಕ್ಕ ಅಂಗಡಿ ಲೂಟಿ
ಕಪ್ಪು ವರ್ಣೀಯ ವ್ಯಕ್ತಿ ಫ್ಲೋಯ್ಡ್ ಸಾವು ಖಂಡಿಸಿ ಅಮೆರಿಕಾದಲ್ಲಿ ಕಳೆದ 4 ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆ ಭಾನುವಾರ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪ್ರತಿಭಟನೆ ಜೊತೆಗೆ ಭಾರಿ ಪ್ರಮಾಣದ ಹಿಂಸಾಚಾರ, ದೊಡ್ಡ ದೊಡ್ಡ ಮಳಿಗೆಗಳ ಲೂಟಿ, ಲೂಟಿ ತಡೆಯಲು ಬಂದವರ ಹತ್ಯೆಯಂತಹ ಘಟನೆಗಲು ನಡೆದಿದ್ದು, ಅಮೆರಿಕಾದ ಹಲವು ನಗರಗಳು ಅಗ್ನಿಕುಂಡದಂತೆ ಮಾರ್ಪಟ್ಟಿವೆ.

