ರಾಜ್ಯಅಕ್ರಮ ವಲಸಿಗರಿಗೆ ಆಧಾರ್ ಕಾರ್ಡ್ ಪೂರೈಕೆ: ಜಾಲ ಭೇದಿಸಿದ ಪೊಲೀಸರಿಗೆ ಗೃಹ ಸಚಿವರ ಅಭಿನಂದನೆ
ಕೆಲ ದಿನಗಳ ಹಿಂದೆ ಜಮ್ಮು-ಕಾಶ್ಮೀರದ ಪೊಲೀಸರು ಬೆಂಗಳೂರಿನಲ್ಲಿ ನೆಲೆಸಿದ್ದ ಭಯೋತ್ಪಾದಕನೊಬ್ಬನನ್ನು ಬಂಧಿಸಿದ ಬೆನ್ನಲ್ಲೇ, ನಗರ ಪೊಲೀಸರು ಅಕ್ರಮ ಬಾಂಗ್ಲಾ ದೇಶಿ ನಸುಳುಕೋರರಿಗೆ ಆಧಾರ್ ಕಾರ್ಡ್ ಹಾಗೂ ಇನ್ನಿತರ ದಾಖಲೆಗಳನ್ನು ಒದಗಿಸುತ್ತಿದ್ದ ಜಾಲವೊಂದನ್ನು ಭೇದಿಸಿದ್ದಾರೆ.