ರಾಜ್ಯರಾಜ್ಯದಲ್ಲಿ ಬರ ತಾಂಡವ: ದೆಹಲಿಯಲ್ಲಿ ಕೈ ನಾಯಕರ ಜಾಲಿ ಟ್ರಿಪ್; ಮೋದಿ ಟೀಕಿಸಲು ಕಾಂಗ್ರೆಸ್ ಗೆ ನೈತಿಕ ಹಕ್ಕಿಲ್ಲ- ಅಶೋಕ್
ರಾಜ್ಯದಲ್ಲಿ ಶೇ.80ರಷ್ಟು ಕೃಷಿ ಚಟುವಟಿಕೆ ಸ್ಥಗಿತಗೊಂಡಿದೆ. ಮಳೆ ಕೊರತೆಯಿಂದ ಬೆಳೆಗಳು ಒಣಗುತ್ತಿವೆ. ಜಾನುವಾರುಗಳಿಗೆ ಮೇವು ಸಿಗುತ್ತಿಲ್ಲ. ರೈತರು ದನ-ಕರುಗಳನ್ನು ಮಾರಾಟ ಮಾಡುವ ಪರಿಸ್ಥಿತಿ ಬಂದಿದೆ .