ಸಿನಿಮಾ ಸುದ್ದಿಕನ್ನಡ ಸೇರಿ ಬಹುಭಾಷಾ ಸಿನಿಮಾ ಸ್ಟಂಟ್ ಮಾಸ್ಟರ್ ಜಾಲಿ ಬಾಸ್ಟಿಯನ್ ಹೃದಯಾಘಾತದಿಂದ ನಿಧನ
ಹೃದಯಾಘಾತದಿಂದ ಸ್ಯಾಂಡಲ್ ವುಡ್ ನ ಮತ್ತೊಬ್ಬ ಕಲಾವಿದ ನಿಧನರಾಗಿದ್ದಾರೆ. ಕನ್ನಡ ಸೇರಿ ಹಲವು ಭಾಷೆಗಳಲ್ಲಿ ಸಾಹಸ ನಿರ್ದೇಶನ ಮಾಡಿದ್ದ ಜಾಲಿ ಬಾಸ್ಟಿಯನ್ ಹಠಾತ್ ಹೃದಯಘಾತದಿಂದ ನಿನ್ನೆ ಮಂಗಳವಾರ ರಾತ್ರಿ ನಿಧನ ಹೊಂದಿದ್ದು, ಅವರಿಗೆ 57 ವರ್ಷ ವಯಸ್ಸಾಗಿತ್ತು.