ದೇಶDelhi Red Fort blast: ಅಲ್ ಫಲಾಹ್ ವಿವಿ ಸಂಸ್ಥಾಪಕ ಜಾವೆದ್ ಅಹ್ಮದ್ ಸಿದ್ದಿಕಿ ಡಿಸೆಂಬರ್ 1 ರವರೆಗೆ ED ಕಸ್ಟಡಿಗೆ
ಭಯೋತ್ಪಾದನಾ ಹಣಕಾಸು ಸಂಬಂಧಿತ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಾಚರಣೆ ನಡೆಸಿದ್ದ ಇಡಿ ಅಧಿಕಾರಿಗಳು ಇಂದು ಜವಾದ್ ಅಹ್ಮದ್ ಸಿದ್ದಿಕಿಯನ್ನು ಮಂಗಳವಾರ ಬಂಧಿಸಿದ್ದರು.