ಜಾವೆದ್ ಮಿಯಾಂದಾದ್

ಇಂಡಿಯಾ ನರಕಕ್ಕೆ ಹೋಗಲಿ: ಭಾರತ ಪ್ರವಾಸ ಮಾಡದಂತೆ ಪಾಕ್ ಕ್ರಿಕೆಟ್ ತಂಡಕ್ಕೆ ಜಾವೆದ್ ಮಿಯಾಂದಾದ್ ಸಲಹೆ!
2023ರ ಏಷ್ಯಾ ಕಪ್‌ಗಾಗಿ ಪಾಕಿಸ್ತಾನಕ್ಕೆ ಪ್ರವಾಸ ಕೈಗೊಳ್ಳಲು ನಿರಾಕರಿಸಿದ್ದಕ್ಕಾಗಿ ಬಿಸಿಸಿಐ ವಿರುದ್ಧ ಪಾಕಿಸ್ತಾನದ ಮಾಜಿ ನಾಯಕ ಜಾವೆದ್ ಮಿಯಾಂದಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಪಾಕ್ ಕ್ರಿಕೆಟಿಗ ಶಾಹಿದ್ ಅಫ್ರಿದಿಗೆ ಭೂಗತ ಪಾತಕಿ ದಾವೂದ್ ಜೀವ ಬೆದರಿಕೆ?
ಪಾಕಿಸ್ತಾನ ಕ್ರಿಕೆಟಿಗ ಶಾಹಿದ್ ಅಫ್ರಿದಿಗೆ ಭೂಗತ ಪಾತಕಿ ದಾವೂದ್ ಇಬ್ರಾಹಿಂ ನಿಂದ ಬೆದರಿಕೆ ಕರೆ ಬಂದಿದೆ ಎಂದು ಹೇಳಲಾಗುತ್ತಿದೆ.

ಶೀಘ್ರದಲ್ಲೇ 54 ಭಾಗಗಳಾಗಿ ಭಾರತ ಛಿದ್ರ: ಜಾವೆದ್ ಮಿಯಾಂದಾದ್
ಶೀಘ್ರದಲ್ಲಿಯೇ ಭಾರತ ದೇಶ 54 ಭಾಗಗಳಾಗಿ ಛಿದ್ರವಾಗಲಿದೆ ಎಂದು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಮತ್ತು ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಂಬಂಧಿ ಜಾಲೆದ್ ಮಿಯಾಂದಾದ್ ಹೇಳಿದ್ದಾರೆ.

