ರಾಜ್ಯರಾಜ್ಯದಲ್ಲಿ ಹೆಚ್ಚಿನ ಮೃಗಾಲಯಗಳ ಸ್ಥಾಪನೆಗೆ ಚಿಂತನೆ: ಅಧಿಕಾರಿಗಳು
ಕಾಡುಪ್ರಾಣಿಗಳು ವಿನಾಶದ ಭೀತಿಯನ್ನು ಎದುರಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ವನ್ಯಜೀವಿಗಳ ಮಹತ್ವ ಮತ್ತು ಅವುಗಳ ಸರಕ್ಷಣೆ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಕರ್ನಾಟಕ ಅರಣ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜವೇದ್ ಅಖ್ತರ್ ಅವರು ಬುಧವಾರ ಹೇಳಿದ್ದಾರೆ.