ಐಪಿಎಲ್ 2025ರ 9ನೇ ಪಂದ್ಯ ಗುಜರಾತ್ ಟೈಟಾನ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವೆ ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಿತು.