ಜಾಹೀರಾತು ಸಮರ

ಲೋಕಸಭೆ ಚುನಾವಣೆ 2024: 'ಚೊಂಬು' ಜಾಹೀರಾತಿಗೆ ಕೆರಳಿದ ಬಿಜೆಪಿ, ಕಾಂಗ್ರೆಸ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು
ಕನ್ನಡ ಮತ್ತು ಇಂಗ್ಲಿಷ್ ಪತ್ರಿಕೆಗಳ ಮುಖಪುಟದಲ್ಲಿ ಬಿಜೆಪಿ ಬಗ್ಗೆ ಸುಳ್ಳು ಮತ್ತು ಅವಹೇಳನಕಾರಿ ಜಾಹಿರಾತು ನೀಡಿದೆ’ ಎಂದು ಕೆಪಿಸಿಸಿ ಮತ್ತು ಅದರ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ.


