ಜಾಹೀರಾತುಗಳು

PVR INOX: ಅತಿಯಾದ ಜಾಹೀರಾತು ಪ್ರಸಾರದಿಂದ ಸಿನಿಮಾ ಪ್ರದರ್ಶನ ವಿಳಂಬ; 1 ಲಕ್ಷ ರೂ ದಂಡ!
ಇಂದಿನ ಓಡುತ್ತಿರುವ ಜಗತ್ತಿನಲ್ಲಿ ಸಮಯಕ್ಕೆ ತುಂಬಾ ಮೌಲ್ಯವಿದೆ ಮತ್ತು ಗ್ರಾಹಕರ ಸಮಯ ಮತ್ತು ಹಣದಿಂದ ಅನ್ಯಾಯದ ರೀತಿಯಲ್ಲಿ ಲಾಭ ಪಡೆಯುವ ಹಕ್ಕನ್ನು ಯಾವುದೇ ವ್ಯವಹಾರ ಹೊಂದಿಲ್ಲ.

ಬಿಜೆಪಿ ಜಾಹೀರಾತು ಪ್ರಕಟಣೆಗೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಕ್ಕೆ ಸುಪ್ರೀಂ ಕೋರ್ಟ್ ನಕಾರ
ಲೋಕಸಭೆ ಚುನಾವಣೆ ವೇಳೆ ಮಾದರಿ ಸಂಹಿತೆಯನ್ನು ಉಲ್ಲಂಘಿಸಿ ಯಾವುದೇ ಜಾಹೀರಾತುಗಳನ್ನು ಪ್ರಕಟಿಸದಂತೆ ಏಕಸದಸ್ಯ ಪೀಠ ನೀಡಿದ್ದ ತೀರ್ಪಿನಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದ ಕಲ್ಕತ್ತಾ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಬಿಜೆಪಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ತಿರಸ್ಕರಿಸಿದೆ.

