ರಾಷ್ಟ್ರ ರಾಜಧಾನಿಯಲ್ಲಿ ಭಾರೀ ಮಳೆಯ ನಂತರ ಜಿ 20 ಶೃಂಗಸಭೆಯ ಸ್ಥಳವಾದ ಭಾರತ್ ಮಂಟಪದ ಜಲಾವೃತದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.