ರಾಜ್ಯರಷ್ಯಾ-ಉಕ್ರೇನ್ 'ಬಿಕ್ಕಟ್ಟೇ' ಅಥವಾ 'ಯುದ್ಧವೇ? ಏನನ್ನಬೇಕು! ಜಿ-20 ನಾಯಕರ ಚರ್ಚೆ
ಸರಿಯಾಗಿ ಒಂದು ವರ್ಷದ ಹಿಂದೆ, ರಷ್ಯಾ ಉಕ್ರೇನ್ ಮೇಲೆ ಆಕ್ರಮಣ ಮಾಡಿತು. ಆದರೆ ಅದನ್ನು ಎರಡು ದಿನಗಳ ಜಿ-20 ಹಣಕಾಸು ಸಚಿವರು ಮತ್ತು ಸೆಂಟ್ರಲ್ ಗವರ್ನರ್ ಗಳ ಸಭೆ ನಂತರ ಹೊರಡಿಸಲಿರುವ ಜಂಟಿ ಪ್ರಕಟಣೆಯಲ್ಲಿ ಅದನ್ನು ಹೇಗೆ ತಿಳಿಸಬೇಕು ಎಂಬುದರ ಬಗ್ಗೆ ವಿಶ್ವದ ಟಾಪ್ 20 ಆರ್ಥಿಕತೆಯ ನಾಯಕರು ಚರ್ಚಿಸುತ್ತಿದ್ದಾರೆ.