ರಾಜಕೀಯಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್ನಲ್ಲಿ ಪೈಪೋಟಿ: ಬೆಂಬಲಿಗರಿಂದ ಭಾರೀ ಪ್ರತಿಭಟನೆ; ಹೈಕಮಾಂಡ್ ಗಮನ ಸೆಳೆಯಲು ಹೊಸ ತಂತ್ರ
ಎಚ್.ಕೆ. ಪಾಟೀಲ್ ಅವರಿಗೆ ಸಚಿವ ಸ್ಥಾನ ನೀಡದಿದ್ದರೆ ರಾಜ್ಯಕ್ಕೆ ದೊಡ್ಡ ನಷ್ಟವಾಗಲಿದೆ ಎಂದು ದಿನಗೂಲಿ ಕಾರ್ಮಿಕರಿಂದ ಹಿಡಿದು ವೈದ್ಯರ ತನಕ ಹಲವರು ಕಾಂಗ್ರೆಸ್ ಹೈಕಮಾಂಡ್ಗೆ ಪತ್ರ ಬರೆದಿದ್ದಾರೆ.