ರಾಜ್ಯಕೆಜಿ ಲೇಔಟ್ ಕಾಮಗಾರಿ ತ್ವರಿತಗೊಳಿಸಲು ಅಧಿಕಾರಿಗಳಿಗೆ ಬಿಡಿಎ ಆಯುಕ್ತರಿಂದ ಗಡುವು
ನಾಡಪ್ರಭು ಕೆಂಪೇಗೌಡ ಲೇಔಟ್ (ಎನ್ಪಿಕೆಎಲ್) ರಚನೆಗೆ ಸಂಬಂಧಿಸಿದ ಕಾಮಗಾರಿಗಳನ್ನು ತ್ವರಿತಗೊಳಿಸುವಂತೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಜಿ ಕುಮಾರ್ ನಾಯಕ್ ಮಂಗಳವಾರ ಅಧಿಕಾರಿಗಳಿಗೆ ಆದೇಶಿಸಿದ್ದು, ಈ ಸಂಬಂಧ ಎರಡು ಗಡುವುಗಳನ್ನು ನಿಗದಿಪಡಿಸಿದ್ದಾರೆ.