ಜಿ. ಟಿ. ದೇವೇಗೌಡ

ಸಿದ್ದರಾಮಯ್ಯ ಭೇಟಿ ಮಾಡಿದ ಜಿಟಿಡಿ: ಮೂರು ವರ್ಷಗಳ ನಂತರ ಮುಂದಿನ ರಾಜಕೀಯ ನಿರ್ಧಾರ- ಜಿ.ಟಿ.ದೇವೇಗೌಡ
ರಾಜಕೀಯ

ಸಿದ್ದರಾಮಯ್ಯ ಭೇಟಿ ಮಾಡಿದ ಜಿಟಿಡಿ: ಮೂರು ವರ್ಷಗಳ ನಂತರ ಮುಂದಿನ ರಾಜಕೀಯ ನಿರ್ಧಾರ- ಜಿ.ಟಿ.ದೇವೇಗೌಡ

ಜೆಡಿಎಸ್‌ನಿಂದ ಬಿಜೆಪಿಗೆ ಮುಖ ಮಾಡಿರುವ ಜಿ.ಟಿ.ದೇವೇಗೌಡ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು.ಅನಾರೋಗ್ಯ ಕಾರಣ ಮಲ್ಲೇಶ್ವರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅವರ ಯೋಗಕ್ಷೇಮ ವಿಚಾರಿಸಿದರು.

ಮೈತ್ರಿ ಸರ್ಕಾರ ಐದು ವರ್ಷ ಪೂರೈಸುವ ನಂಬಿಕೆಯಿಲ್ಲ- ಜಿ. ಟಿ. ದೇವೇಗೌಡ
ರಾಜಕೀಯ

ಮೈತ್ರಿ ಸರ್ಕಾರ ಐದು ವರ್ಷ ಪೂರೈಸುವ ನಂಬಿಕೆಯಿಲ್ಲ- ಜಿ. ಟಿ. ದೇವೇಗೌಡ

ರಾಜ್ಯದಲ್ಲಿನ ಮೈತ್ರಿ ಸರ್ಕಾರ ಐದು ವರ್ಷ ಪೂರೈಸುವ ನಂಬಿಕೆಯಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಜಿ. ಟಿ. ದೇವೇಗೌಡ ಸಂಶಯ ವ್ಯಕ್ತಪಡಿಸಿದ್ದಾರೆ.

ರಾಜಕೀಯದಲ್ಲಿ ಧರ್ಮ ಬೆರೆಸುವವರನ್ನು ತಿರಸ್ಕರಿಸಿ- ಜಿ. ಟಿ. ದೇವೇಗೌಡ
ರಾಜ್ಯ

ರಾಜಕೀಯದಲ್ಲಿ ಧರ್ಮ ಬೆರೆಸುವವರನ್ನು ತಿರಸ್ಕರಿಸಿ- ಜಿ. ಟಿ. ದೇವೇಗೌಡ

ಧರ್ಮ ಮತ್ತು ಜಾತಿ ಆಧಾರದ ಮೇಲೆ ಮತಗಳನ್ನು ಪಡೆಯುವುದು ಹಾಗೂ ಟಿಪ್ಪು ಜಯಂತಿ ಆಚರಣೆಯಲ್ಲಿ ರಾಜಕೀಯ ಪಕ್ಷಗಳ ರಾಜಕಾರಣವನ್ನು ಜಿಲ್ಲಾ ಉಸ್ತುವಾರಿ ಸಚಿವ ಜಿ. ಟಿ. ದೇವೇಗೌಡ ಟೀಕಿಸಿದ್ದಾರೆ.

ಹಿಂದಿನ ಸರ್ಕಾರದ ಬಹುತೇಕ ಯೋಜನೆಗಳು ರದ್ದು: ರಾಯರೆಡ್ಡಿ ಆರೋಪ ನಿರಾಕರಿಸಿದ ಜಿ.ಟಿ. ದೇವೇಗೌಡ
ರಾಜಕೀಯ

ಹಿಂದಿನ ಸರ್ಕಾರದ ಬಹುತೇಕ ಯೋಜನೆಗಳು ರದ್ದು: ರಾಯರೆಡ್ಡಿ ಆರೋಪ ನಿರಾಕರಿಸಿದ ಜಿ.ಟಿ. ದೇವೇಗೌಡ

ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಹಿಂದಿನ ಸರ್ಕಾರದ ಅನೇಕ ಯೋಜನೆಗಳನ್ನು ಈಗ ಮುಂದುವರೆಸುತ್ತಿಲ್ಲ ಎಂಬ ಮಾಜಿ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರ ಆರೋಪವನ್ನು ಉನ್ನತ ಶಿಕ್ಷಣ ಸಚಿವ ಜಿ. ಟಿ. ದೇವೇಗೌಡ ನಿರಾಕರಿಸಿದ್ದಾರೆ.

200 ಕೋಟಿ ನೀಡಿದ್ದರೂ ಜೆಡಿಎಸ್ ನ ಯೊವೊಬ್ಬ ಶಾಸಕರು ಬಿಜೆಪಿಗೆ ಹೋಗಲ್ಲ- ಜಿ.ಟಿ. ದೇವೇಗೌಡ
ರಾಜಕೀಯ

200 ಕೋಟಿ ನೀಡಿದ್ದರೂ ಜೆಡಿಎಸ್ ನ ಯೊವೊಬ್ಬ ಶಾಸಕರು ಬಿಜೆಪಿಗೆ ಹೋಗಲ್ಲ- ಜಿ.ಟಿ. ದೇವೇಗೌಡ

ಬಿಜೆಪಿ ಎಷ್ಟೇ ದೊಡ್ಡ ಮೊತ್ತದ ಹಣ ನೀಡಿದ್ದರೂ ಯಾವೊಬ್ಬ ಜೆಡಿಎಸ್ ಶಾಸಕರು ಬಿಜೆಪಿ ಬೆಂಬಲಿಸುವುದಿಲ್ಲ ಎಂದು ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಸ್ಪಷ್ಪಪಡಿಸಿದ್ದಾರೆ.