ರಾಜಕೀಯಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ, ಕಾರ್ಯಕರ್ತರ ಶ್ರಮ ಫಲಿಸುತ್ತದೆ: ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ
ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಶ್ರಮ ಫಲಿಸಲಿದ್ದು, ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಪಡೆದು ಸರ್ಕಾರ ರಚನೆ ಮಾಡಲಿದೆ ಎಂದು ಕೆಪಿಸಿಸಿ ಅದ್ಯಕ್ಷ ಜಿ ಪರಮೇಶ್ವರ್ ಹೇಳಿದ್ದಾರೆ.