ಜಿ ಮಾದೇಗೌಡ

"ಅಂಬಿ ಬೇಜವಾಬ್ದಾರಿ ಮನುಷ್ಯ, ಸಿದ್ದರಾಮಯ್ಯ ಸುಳ್ಳುಗಾರ": ಜಿ ಮಾದೇಗೌಡ ಆಕ್ರೋಶ
ಶಾಸಕ ಅಂಬರೀಶ್ ಬೇಜವಾಬ್ದಾರಿ ಮನುಷ್ಯ, ಸಿಎಂ ಸಿದ್ದರಾಮಯ್ಯ ಸುಳ್ಳುಗಾರ ಎಂದು ಕಾವೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷ ಜಿ ಮಾದೇಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾವೇರಿ ಹಿತರಕ್ಷಣಾ ಸಮಿತಿ ಸಭೆ ಅಂತ್ಯ; 5 ನಿರ್ಣಯಗಳು ಅಂಗೀಕಾರ
ಸುಪ್ರೀಂ ಕೋರ್ಟ್ ಆದೇಶದಂತೆ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡಿದ ವಿಚಾರದ ಹಿನ್ನಲೆಯಲ್ಲಿ ಭಾನುವಾರ ನಡೆದ ಕಾವೇರಿ ಹಿತರಕ್ಷಣಾ ಸಮಿತಿ ಸಭೆ ಅಂತ್ಯವಾಗಿದ್ದು, ಸಭೆಯಲ್ಲಿ ಐದು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.

ಬೇಜವಾಬ್ದಾರಿ ಹೇಳಿಕೆ ನೀಡುವವರ ಕುರಿತು ಪ್ರತಿಕ್ರಿಯಿಸಲ್ಲ: ರಮ್ಯಾ ವಿರುದ್ಧ ಮಾದೇಗೌಡ ಅಸಮಾಧಾನ
ಕಾವೇರಿ ನೀರಿಗಾಗಿ ಆಗ್ರಹಿಸಿ ಮಂಡ್ಯದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾಜಿ ಸಂಸದೆ ರಮ್ಯಾ ಪಾಲ್ಗೊಳ್ಳದ ಕುರಿತಂತೆ ಅಸಮಾಧಾನಗೊಂಡಿರುವ ಕಾವೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷ ಜಿ ಮಾದೇಗೌಡ ಅವರು..

ಕೂಡಲೇ ನೀರು ನಿಲ್ಲಿಸಿ, ಇಲ್ಲ ರಾಜಿನಾಮೆ ಕೊಡಿ: ಸಿದ್ದರಾಮಯ್ಯಗೆ ಮಾದೇಗೌಡ ಎಚ್ಚರಿಕೆ
ರೈತರ ತೀವ್ರ ಪ್ರತಿಭಟನೆಯ ಹೊರತಾಗಿಯೂ ತಮಿಳುನಾಡಿಗೆ ಮಂಗಳವಾರ ರಾತ್ರಿಯಿಂದ ಕಾವೇರಿ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ಕ್ರಮವನ್ನು ಕಾವೇರಿ ಹಿತ ರಕ್ಷಣಾ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಂಸದ ಜಿ ಮಾದೇಗೌಡ ಕಟು ಶಬ್ದಗಳಿಂದ ಖಂಡಿಸಿದ್ದಾರೆ.

