ಜಿ ರಾಮ್ ಜಿ ಮಸೂದೆ

G Ram G ಮಸೂದೆ 'ಗ್ರಾಮ ವಿರೋಧಿ'; ಮೋದಿ ಸರ್ಕಾರದಿಂದ 20 ವರ್ಷಗಳ MGNREGA ನಾಶ
ದೇಶ

G Ram G ಮಸೂದೆ 'ಗ್ರಾಮ ವಿರೋಧಿ'; ಮೋದಿ ಸರ್ಕಾರದಿಂದ 20 ವರ್ಷಗಳ MGNREGA ನಾಶ

ಹೊಸದಾಗಿ ಅಂಗೀಕರಿಸಲಾದ ವಿಕಸಿತ ಭಾರತ - ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್(ಗ್ರಾಮೀಣ) (ವಿಬಿ-ಜಿ ರಾಮ್ ಜಿ) ಮಸೂದೆ "ಗ್ರಾಮ ವಿರೋಧಿ" ಮತ್ತು "ರಾಜ್ಯಗಳ ವಿರೋಧಿ" ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ.

'ನರೇಗಾ' ಹೆಸರಿನಲ್ಲಿ UPA ಸರ್ಕಾರದಿಂದ ಬಡವರ ವಂಚನೆ: ಆಡಳಿತ-ವಿಪಕ್ಷ ಸದಸ್ಯರ ಮಾತಿನ ಚಕಮಕಿ ಮಧ್ಯೆ 'G Ram G' ಅಂಗೀಕಾರ; Video
ದೇಶ

'ನರೇಗಾ' ಹೆಸರಿನಲ್ಲಿ UPA ಸರ್ಕಾರದಿಂದ ಬಡವರ ವಂಚನೆ: ಆಡಳಿತ-ವಿಪಕ್ಷ ಸದಸ್ಯರ ಮಾತಿನ ಚಕಮಕಿ ಮಧ್ಯೆ 'G Ram G' ಅಂಗೀಕಾರ; Video

ಈ ಮಸೂದೆಯು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ, 2005 (MGNREGA) ನ್ನು ಬದಲಾಯಿಸುತ್ತದೆ.

ಲೋಕಸಭೆಯಲ್ಲಿ G Ram G ಮಸೂದೆ ಅಂಗೀಕಾರ; ಪ್ರತಿಪಕ್ಷಗಳಿಂದ ಪ್ರತಿ ಹರಿದು ಹಾಕಿ ಆಕ್ರೋಶ
ದೇಶ

ಲೋಕಸಭೆಯಲ್ಲಿ G Ram G ಮಸೂದೆ ಅಂಗೀಕಾರ; ಪ್ರತಿಪಕ್ಷಗಳಿಂದ ಪ್ರತಿ ಹರಿದು ಹಾಕಿ ಆಕ್ರೋಶ

ವಿಕಸಿತ ಭಾರತ - ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್(ಗ್ರಾಮೀಣ) (ವಿಬಿ-ಜಿ ರಾಮ್ ಜಿ) ಮಸೂದೆ, 2025 ಅನ್ನು ಮಂಗಳವಾರ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಲೋಕಸಭೆಯಲ್ಲಿ ಮಂಡಿಸಿದ್ದರು.