ದೇಶಚುನಾವಣೆ ಹೊಸ್ತಿಲಲ್ಲೇ ತೆಲಂಗಾಣ ಬಿಜೆಪಿಗೆ ಮತ್ತೊಂದು ಹೊಡೆತ; ಕಾಂಗ್ರೆಸ್ ಸೇರಿದ ಮಾಜಿ ಸಂಸದ ವಿವೇಕ್!
ತೆಲಂಗಾಣ ವಿಧಾನಸಭೆ ಚುನಾವಣೆಗೆ ಮುನ್ನ ಬಿಜೆಪಿಗೆ ಮತ್ತೊಂದು ಹೊಡೆತ ಬಿದ್ದಿದ್ದು, ಮಾಜಿ ಸಂಸದ ಮತ್ತು ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಜಿ ವಿವೇಕ್ ವೆಂಕಟಸ್ವಾಮಿ ಅವರು ಪಕ್ಷಕ್ಕೆ ರಾಜೀನಾಮೆ ನೀಡಿ ಬುಧವಾರ ಕಾಂಗ್ರೆಸ್ಗೆ ಸೇರ್ಪಡೆಗೊಂಡಿದ್ದಾರೆ.