ದೇಶತಮಿಳು ನಾಡು: ರಿಯಲ್ ಎಸ್ಟೇಟ್ ಸಂಸ್ಥೆ ಜಿ ಸ್ಕ್ವೇರ್ ರಿಯಲ್ಟರ್ಸ್ ಮೇಲೆ ಐಟಿ ದಾಳಿ
ತಮಿಳು ನಾಡಿನಲ್ಲಿ ಡಿಎಂಕೆ ಕುಟುಂಬದ ಸದಸ್ಯರ ಆಸ್ತಿಗಳ ವಿವರಗಳನ್ನು ಒಳಗೊಂಡಿರುವ ಡಿಎಂಕೆ ಕಡತಗಳನ್ನು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಅವರು ಬಿಡುಗಡೆ ಮಾಡಿದ ಒಂದು ವಾರದ ನಂತರ ಆದಾಯ ತೆರಿಗೆ ಇಲಾಖೆ ಇಂದು ಸೋಮವಾರ ರಿಯಲ್ ಎಸ್ಟೇಟ್ ಸಂಸ್ಥೆ ಜಿ ಸ್ಕ್ವೇರ್ ರಿಯಲ್ಟರ್ಸ್ ಪ್ರೈವೇಟ್ ಲಿಮಿಟೆಡ್ಗೆ