ದೇಶಜಿ20 ಆಹ್ವಾನ ಪತ್ರಿಕೆಯಲ್ಲಿ 'ಪ್ರೆಸಿಡೆಂಟ್ ಆಫ್ ಇಂಡಿಯಾ' ಬದಲಿಗೆ 'ಪ್ರೆಸಿಡೆಂಟ್ ಆಫ್ ಭಾರತ್': ರಾಜ್ಯಗಳ ಒಕ್ಕೂಟ ಮೇಲೆ ಆಕ್ರಮಣ ಎಂದ ಕಾಂಗ್ರೆಸ್
ರಾಷ್ಟ್ರಪತಿಗಳ ಕಚೇರಿಯಿಂದ ಜಿ20 ಪ್ರತಿನಿಧಿಗಳಿಗೆ ಕಳುಹಿಸಲಾದ ಔತಣಕೂಟದ ಆಮಂತ್ರಣದಲ್ಲಿ ದ್ರೌಪದಿ ಮುರ್ಮು ಅವರನ್ನು 'ಪ್ರೆಸಿಡೆಂಟ್ ಆಫ್ ಇಂಡಿಯಾ' ಬದಲಿಗೆ 'ಪ್ರೆಸಿಡೆಂಟ್ ಆಫ್ ಭಾರತ್' ಎಂದು ಕರೆಯಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.