ದೇಶಹವಾಮಾನ ಬದಲಾವಣೆ ಎದುರಿಸುವಲ್ಲಿ ಭಾರತ ಮುಂದಿದೆ: ಜಿ20 ಇಂಧನ ಸಚಿವರ ಸಭೆಯಲ್ಲಿ ಪ್ರಧಾನಿ ಮೋದಿ
ಹಸಿರು ಬೆಳವಣಿಗೆ, ಇಂಧನ ಪರಿವರ್ತನೆ ಮತ್ತು ನವೀಕರಿಸಬಹುದಾದ ವಿಭಾಗಗಳಲ್ಲಿ ಭಾರತವು ಮಹತ್ತರವಾದ ದಾಪುಗಾಲು ಹಾಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಹೇಳಿದ್ದು ದೇಶವು ತನ್ನ ಹವಾಮಾನ ಬದ್ಧತೆಗಳ ಮೇಲೆ ಬಲವಾಗಿ ಮುನ್ನಡೆಯುತ್ತಿದೆ ಎಂದು ಪ್ರತಿಪಾದಿಸಿದರು.