ದೇಶರಾಷ್ಟ್ರಪತಿಗಳ ಜಿ20 ಔತಣಕೂಟ: ಸಿಎಂ ಸಿದ್ದರಾಮಯ್ಯ ಸೇರಿ ಪ್ರತಿಪಕ್ಷಗಳ ಕೆಲ ಸಿಎಂಗಳು ಗೈರು
ಮೊದಲ ಬಾರಿ ಭಾರತದ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯ ಹಿನ್ನೆಲೆಯಲ್ಲಿ ರಾಷ್ಟ್ರತಿ ದ್ರೌಪದಿ ಮುರ್ಮು ಅವರು ಶನಿವಾರ ರಾತ್ರಿ ಔತಣಕೂಟ ಆಯೋಜಿಸಿದ್ದು, ಇದಕ್ಕೆ ಮಾಜಿ ಪ್ರಧಾನಿಗಳಾದ ಮನಮೋಹನ್ ಸಿಂಗ್ ಮತ್ತು...