ದೇಶಸಂಘರ್ಷ, ಯುದ್ಧಗಳಿಂದ ಯಾರಿಗೂ ಪ್ರಯೋಜನವಿಲ್ಲ: ಪ್ರಧಾನಿ ನರೇಂದ್ರ ಮೋದಿ
ಇಂದು ಜಗತ್ತು ಎದುರಿಸುತ್ತಿರುವ ಸಂಘರ್ಷ ಮತ್ತು ಯುದ್ಧಗಳಿಂದ ಯಾರಿಗೂ ಪ್ರಯೋಜನವಾಗುವುದಿಲ್ಲ ಎಂದು ಎಚ್ಚರಿಸಿರುವ ಪ್ರಧಾನಿ ನರೇಂದ್ರ ಮೋದಿ, ಜಗತ್ತು ಮಾನವ ಕೇಂದ್ರಿತ ಧೋರಣೆಯೊಂದಿಗೆ ಮುನ್ನಡೆಯಬೇಕು ಎಂದು ಶುಕ್ರವಾರ ಹೇಳಿದ್ದಾರೆ.