ರಾಜ್ಯಅಭಿವೃದ್ಧಿ ಹೊಂದುತ್ತಿರುವ ದೇಶಗಳಿಗೆ ಸಹಾಯ ಮಾಡುವುದು ಭಾರತದ ಜಿ20 ಅಧ್ಯಕ್ಷತೆಯ ಪ್ರಮುಖ ಪ್ರಯತ್ನ: ನಿರ್ಮಲಾ ಸೀತಾರಾಮನ್
ಹೆಚ್ಚು ಅಗತ್ಯವಿರುವ ದೇಶಗಳನ್ನು ಬೆಂಬಲಿಸುವುದು ಮತ್ತು ಅಭಿವೃದ್ಧಿಶೀಲ ರಾಷ್ಟ್ರಗಳ ಕಾಳಜಿ ಮತ್ತು ಆಕಾಂಕ್ಷೆಗಳನ್ನು ಪ್ರತಿಬಿಂಬಿಸುವುದು ಜಿ 20 ಅಧ್ಯಕ್ಷತೆ ವಹಿಸಿಕೊಂಡಿರುವ ಭಾರತದ ಪ್ರಯತ್ನವಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.