ಇತ್ತೀಚೆಗೆ ನಡೆದ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೀನಾಯ ಸೋಲು ಕಂಡಿದೆ. ಕಾಂಗ್ರೆಸ್ ಪಕ್ಷದಿಂದ ಸೋಲಿಗೆ ಕಾರಣಗಳ ಬಗ್ಗೆ ಮಂಥನ ಮುಂದುವರಿದಿದೆ.