ವಿದೇಶವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಬದಲಾವಣೆಗೆ ಆಗ್ರಹಿಸಿ ಭಾರತ ಸೇರಿದಂತೆ ಜಿ-4 ರಾಷ್ಟ್ರಗಳ ಪತ್ರ!
ಜಾಗತಿಕವಾಗಿ ಪ್ರಾಬಲ್ಯ ಮೆರೆಯಲು ಇನ್ನಿಲ್ಲದ ಪ್ರಯತ್ನ ಮಾಡತ್ತಿರುವ ಚೀನಾವನ್ನು ನಿಯಂತ್ರಿಸುವ ಭಾರತ ಸೇರಿದಂತೆ ಜಿ-4 ರಾಷ್ಟ್ರಗಳ ವಿಶ್ವಸಂಸ್ಥೆಗೆ ಪತ್ರ ಬರೆದಿದ್ದು, ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಬದಲಾವಣೆಗೆ ಆಗ್ರಹಿಸಿವೆ.