ಅಕ್ರಮವಾಗಿ ಜಿಂಕೆ ಕೊಂಬುಗಳನ್ನು ಇಟ್ಟುಕೊಂಡು ಮಾರಾಟ ಮಾಡಲು ತೊಡಗಿದ್ದ ಮೂವರು ಆರೋಪಿಗಳನ್ನು ಬಂಧಿಸಿರುವ ಸಿಸಿಬಿ ಪೊಲೀಸರು, ಆರೋಪಿಗಳಿಂದ ಎರಡು ಜಿಂಕೆ ಕೊಂಬು, 1 ಇನ್ನೋವಾ ಕಾರು, ಮೂರು ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಂಡಿದ್ದಾರೆ.