ಹರಾರೆಯಲ್ಲಿ ನಡೆಯಲಿರುವ ಜಿಂಬಾಂಬ್ವೆ ವಿರುದ್ಧದ 2 ನೇ ಏಕದಿನ ಪಂದ್ಯವನ್ನು ಜಯಿಸುವ ಮೂಲಕ ಸರಣಿಯನ್ನು 2 -0 ಅಂತರದಿಂದ ತನ್ನ ಸುಪರ್ದಿಗೆ ತೆಗೆದುಕೊಳ್ಳಲು ಭಾರತ ಸಜ್ಜಾಗಿದೆ.