ಪ್ರಧಾನ ಸುದ್ದಿಮಾಜಿ ಕೇಂದ್ರ ಸಚಿವ ಜಿಎಂ ಸಿದ್ದೇಶ್ವರ ಮನೆ ಮೇಲೆ ಐಟಿ ದಾಳಿ, ದಾಖಲೆ ಪರಿಶೀಲನೆ!
ಬಿಜೆಪಿ ಹಿರಿಯ ಮುಖಂಡ ಹಾಗೂ ಮಾಜಿ ಕೇಂದ್ರ ಸಚಿವ ಜಿಎಂ ಸಿದ್ದೇಶ್ವರ ಅವರ ನಿವಾಸದ ಮೇಲೆ ಕೇಂದ್ರ ಆದಾಚ ತೆರಿಗೆ ಅಧಿಕಾರಿಗಳು ಗುರುವಾರ ದಾಳಿ ಮಾಡಿದ್ದು, ಮಹತ್ವದ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.