ಜಿಎನ್ ಸಾಯಿಬಾಬಾ

ನಾಗ್ಪುರ ಜೈಲಿನಿಂದ ದೆಹಲಿ ವಿವಿ ಮಾಜಿ ಪ್ರಾಧ್ಯಾಪಕ ಜಿಎನ್ ಸಾಯಿಬಾಬಾ ಬಿಡುಗಡೆ
ದೇಶ

ನಾಗ್ಪುರ ಜೈಲಿನಿಂದ ದೆಹಲಿ ವಿವಿ ಮಾಜಿ ಪ್ರಾಧ್ಯಾಪಕ ಜಿಎನ್ ಸಾಯಿಬಾಬಾ ಬಿಡುಗಡೆ

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ಜಿಎನ್ ಸಾಯಿಬಾಬಾ ಮಾವೋವಾದಿಗಳೊಂದಿಗಿನ ಸಂಪರ್ಕ ಹೊಂದಿದ್ದ ಪ್ರಕರಣದಿಂದ ದೋಷಮುಕ್ತರಾಗಿದ್ದು ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ನಕ್ಸಲ್ ಜೊತೆಗಿನ ನಂಟು ಪ್ರಕರಣ: ದೆಹಲಿ ವಿವಿ ಮಾಜಿ ಪ್ರಾಧ್ಯಾಪಕ ಜಿ.ಎನ್. ಸಾಯಿಬಾಬಾ ಖುಲಾಸೆ
ದೇಶ

ನಕ್ಸಲ್ ಜೊತೆಗಿನ ನಂಟು ಪ್ರಕರಣ: ದೆಹಲಿ ವಿವಿ ಮಾಜಿ ಪ್ರಾಧ್ಯಾಪಕ ಜಿ.ಎನ್. ಸಾಯಿಬಾಬಾ ಖುಲಾಸೆ

ನಕ್ಸಲ್‌ ನಂಟು ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ಜಿ. ಎನ್. ಸಾಯಿಬಾಬಾ ಅವರನ್ನು ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠ ಮಂಗಳವಾರ ಖುಲಾಸೆಗೊಳಿಸಿದೆ.

ಮಾವೋವಾದಿಗಳ ಜತೆ ಸಂಪರ್ಕ ಕೇಸ್: ಜಿಎನ್ ಸಾಯಿಬಾಬಾ ಖುಲಾಸೆ, ಬಾಂಬೈ ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ಸುಪ್ರೀಂ ನಕಾರ
ದೇಶ

ಮಾವೋವಾದಿಗಳ ಜತೆ ಸಂಪರ್ಕ ಕೇಸ್: ಜಿಎನ್ ಸಾಯಿಬಾಬಾ ಖುಲಾಸೆ, ಬಾಂಬೈ ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ಸುಪ್ರೀಂ ನಕಾರ

ಮಾವೋವಾದಿಗಳ ಜೊತೆ ಸಂಪರ್ಕ ಕೇಸ್ ಗೆ ಸಂಬಂಧಿಸಿದಂತೆ ದೆಹಲಿ ವಿಶ್ವವಿದ್ಯಾನಿಲಯದ ಪ್ರೊಫೆಸರ್ ಜಿ.ಎನ್. ಸಾಯಿಬಾಬಾ ಅವರನ್ನು ಖುಲಾಸೆಗೊಳಿಸಿದ ಬಾಂಬೆ ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ಸುಪ್ರೀಂಕೋರ್ಟ್ ಶುಕ್ರವಾರ ನಿರಾಕರಿಸಿದೆ.  

ಮಾವೋವಾದಿಗಳ ಜತೆ ಸಂಪರ್ಕ ಕೇಸ್: ದೆಹಲಿ ವಿವಿ ಮಾಜಿ ಪ್ರೊಫೆಸರ್ ಜಿ ಎನ್ ಸಾಯಿಬಾಬಾ ಖುಲಾಸೆ
ದೇಶ

ಮಾವೋವಾದಿಗಳ ಜತೆ ಸಂಪರ್ಕ ಕೇಸ್: ದೆಹಲಿ ವಿವಿ ಮಾಜಿ ಪ್ರೊಫೆಸರ್ ಜಿ ಎನ್ ಸಾಯಿಬಾಬಾ ಖುಲಾಸೆ

ಮಾವೋವಾದಿಗಳ ಸಂಪರ್ಕ ಹೊಂದಿರುವ ಅಪರಾಧಕ್ಕಾಗಿ ಜೀವಾವಧಿ ಶಿಕ್ಷೆ ಎದುರಿಸುತ್ತಿದ್ದ ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರೊಫೆಸರ್ ಜಿ ಎನ್ ಸಾಯಿಬಾಬಾ ಅವರನ್ನು ಬಾಂಬೆ ಹೈಕೋರ್ಟ್ ಖುಲಾಸೆಗೊಳಿಸಿದೆ.